ಉತ್ತರ ಕನ್ನಡ ಜಿಲ್ಲಾ ಆಸ್ಪತ್ರೆ ನೇಮಕಾತಿ 2025
Publish:
ಉತ್ತರ ಕನ್ನಡ ಜಿಲ್ಲಾ ಆಸ್ಪತ್ರೆ ನೇಮಕಾತಿ 2025: ಯಾವುದೇ ಪರೀಕ್ಷೆ ಇಲ್ಲದೆ 70 ಸ್ಪೆಷಲಿಸ್ಟ್ ಹುದ್ದೆಗಳು
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು (CMO) ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ (GDMO) ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿ ...