ಕೆಎಸ್‌ಪಿ ನೇಮಕಾತಿ 2025
Publish:
Last Date: 2025-10-29
ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2025: ಸೈಬರ್ ಕ್ರೈಂ ವಿಭಾಗದಲ್ಲಿ ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2025: ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಐಟಿ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಪದವೀಧರರಿಗೆ ಸರ್ಕಾರಿ ಅವಕಾಶ. ಅರ್ಜಿ ಕೊನೆಯ ದಿನಾಂಕ ಅಕ್ಟೋಬರ್ ...