ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ 2025
Publish:
ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ 2025: 49 ಲೆಕ್ಕಪರಿಶೋಧಕ ಮತ್ತು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು, ಲೆಕ್ಕಪರಿಶೋಧಕ ಮತ್ತು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಿ.ಕಾಂ/ಬಿ.ಬಿ.ಎಂ ಪದವೀಧರರಿಗೆ ಇದೊಂದು ಉತ್ತಮ ಅವಕಾಶ. ಹುದ್ದೆಗಳ ಸಂಪೂರ್ಣ ವಿವರ, ವಿದ್ಯಾರ್ಹತೆ, ಮತ್ತು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. ರಾಮಕೃಷ್ಣ ಕ್ರೆಡಿಟ್ ...