DHFWS Gadag Recruitment
Publish:
ಗದಗ ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ 2025: ವೈದ್ಯರು, ಫಿಜಿಯೋಥೆರಪಿಸ್ಟ್ ಹಾಗೂ ಸ್ಟೀಚ್‌ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗದಗ ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ 2025 ಅಡಿಯಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಯೋಜನೆಯಡಿಯಲ್ಲಿ ವೈದ್ಯರು, ಫಿಜಿಯೋಥೆರಪಿಸ್ಟ್ ಹಾಗೂ ಸ್ಟೀಚ್‌ಥೆರಪಿಸ್ಟ್ ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕಟಿಸಲಾಗಿದೆ. ಈ ಹುದ್ದೆಗಳು ಗುತ್ತಿಗೆ ಆಧಾರಿತವಾಗಿದ್ದು, ಮೆರಿಟ್ ಆಧಾರದ ಮೇಲೆ ...